ಗುಳೇದಗುಡ್ಡ ಇತ್ತೀಚಿನ ದಿನಗಳಲ್ಲಿ ಸ್ವಯಂ ಘೋಷಿತ ಬುದ್ಧಿಜೀವಿಗಳು ಕೆಲವು ಮಠಾಧೀಶರು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಚಿಸಿ ಪರಂಪರೆ ಸನಾತನವಾಗಿ ಬಂದಿರುವ ವೀರಶೈವ ಲಿಂಗಾಯತ ಸಮಾಜಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಪಟ್ಟಣದಲ್ಲಿ ಅನೇಕ ಪೂಜ್ಯರು ತಮ್ಮ ಅಸಮಾಧಾನ ಮತ್ತು ಆಕ್ರೋಶವನ್ನ ಹೊರಹಾಕಿದ್ದಾರೆ