ಗುಳೇದಗುಡ್ಡ ಸರ್ಕಾರ ಪಶುಗಳ ಆರೈಕೆ ಮಾಡುವ ನಿಟ್ಟಿನಲ್ಲಿ ಪಶು ವೈದ್ಯಕೀಯ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುತ್ತಿದೆ ರೈತರು ಈ ಪಶು ವೈದ್ಯಕೀಯ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು ಗುಳೇದಗುಡ್ಡದಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು