Download Now Banner

This browser does not support the video element.

ತರೀಕೆರೆ: ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ.! ಅಧಿಕಾರಿಗಳಿಗೆ ವಾರ್ನಿಂಗ್ ಕೊಟ್ಟ ಶಾಸಕ ಶ್ರೀನಿವಾಸ್.!

Tarikere, Chikkamagaluru | Oct 4, 2025
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸಭೆ ನಡೆಸಲಾಯಿತು. ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿಎಚ್ ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಖಡಕ್ ವಾರ್ನಿಂಗ್ ಕೊಟ್ಟಿದ್ದು. ವೈದ್ಯರು ಮತ್ತು ಸಿಬ್ಬಂದಿಗಳು ಆಸ್ಪತ್ರೆಗೆ ಬರುವ ಸಾರ್ವಜನಿಕರು ಮತ್ತು ರೋಗಿಗಳೊಂದಿಗೆ ಉತ್ತಮವಾಗಿ ನಡೆದುಕೊಳ್ಳುವಂತೆ ಸಲಹೆಯನ್ನ ಕೊಟ್ಟಿದ್ದಾರೆ.
Read More News
T & CPrivacy PolicyContact Us