2025-26ನೇ ಸಾಲಿನಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹರಪನಹಳ್ಳಿ ತಾಲೂಕಿನ ಚಟ್ನಿಹಳ್ಳಿ ಗ್ರಾಮ ಪಂಚಾಯಿಯಲ್ಲಿ 01 ಗ್ರಾಮೀಣ ಪುರ್ನವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ತಿಳಿಸಿದ್ದಾರೆ