ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿರ್ದೇಶನದಂತೆ ರಾಜ್ಯದಾದ್ಯಂತ ಮನೆ ಮನೆ ಪೊಲೀಸ್ ಕಾರ್ಯಕ್ರಮ ನಡೆಯುತ್ತಿದೆ ಜನಸಾಮಾನ್ಯರೊಂದಿಗೆ ಪೊಲೀಸರು ಮತ್ತಷ್ಟು ಆತ್ಮೀಯ ಸಂಬಂಧ ಬೆಳೆಸಲು, ಜನರಲ್ಲಿ ಪೊಲೀಸರ ಬಗ್ಗೆ ಇರುವ ಭಯವನ್ನು ದೂರಮಾಡಿ ಅವರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ನಗರದ ವಾರ್ಡ್ 13 ಬಾಪೂಜಿನಗರಲ್ಲಿ ನಡೆದ ಮಾದರಿ ಪೊಲೀಸ್ ಗ್ರಾಮ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಅವರು,ಪೋಲೀಸರು ನಿಮ್ಮ ರಕ್ಷಣೆಗೆ ಇದ್ದಾರೆ ಪೊಲೀಸರ ಬಗ್ಗೆ ಭಯಪಡುವ ಅಗತ್ಯವಿಲ್ಲ ಬದಲಿಗೆ ಕಾನೂನು ಬಾಹಿರ ಚಟುವಟಿಕೆಗಳನ್ನ