ವಾಗಣಗೇರಾ ಗ್ರಾಮಸ್ಥರಿಂದ ತಹಶೀಲ್ದಾರ್ ಕಚೇರಿ ಮುಂದೆ ನಿರಿಗಾಗಿ ಕಾಲಿ ಕೊಡ ಹಿಡಿದು ಪ್ರತಿಭಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ತಹಸಿಲ್ದಾರ್ ಕಚೇರಿ ಮುಂಭಾಗದಲ್ಲಿ ಗ್ರಾಮಸ್ಥರಿಂದ ಕಾಲಿ ಕೊಡ ಹಿಡಿದು ಪ್ರತಿಭಟನೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಕೂಡಲೇ ಗ್ರಾಮಕ್ಕೆ ನೀರಿನ ಸೌಲಭ್ಯ ಒದಗಿಸುವಂತೆ ತಹಸಿಲ್ದಾರ್ ಕಚೇರಿ ಮುಂಭಾಗದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಘೋಷಣ ಕೂಗುತ್ತಾ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮಕ್ಕೆ ನೀರಿನ ಸೌಲಭ್ಯ ಒದಗಿಸಿದೆ ಹೋದಲ್ಲಿ ಮುಂಬರುವ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎ