ನಾಲ್ಕು ದಿನಗಳ ಹಿಂದೆ ನೇಣು ಬಿಗಿದ್ಕೊಂಡು ವ್ಯಕ್ತಿ ಆತ್ಮಹತ್ಯೆ, ಕೊಳೆತ ಮೃತದೇಹ ವಾಸನೆಯಿಂದ ಪ್ರಕರಣ ಬೆಳಕಿಗೆ.. ನೆಲಮಂಗಲ: ಕಳೆದ ನಾಲ್ಕು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊರ್ವ ನೇಣು ಬಿಗಿದ್ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹ ಕೊಳೆತಸ್ಥಿತಿಯಲ್ಲಿ ಕಂಡು ಬಂದ ಘಟನೆ ನೆಲಮಂಗಲದ ಸೊಂಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಆಂತೋನಿರಾಜ್(45)ಮೃತ ವ್ಯಕ್ತಿಯಾಗಿದ್ದು, ಪತ್ನಿ ವೀಣಾ ತನ್ನಣ್ಣನ ಮನೆ ತಾವರೆಕೆರೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಕ್ಕದ ಮನೆಯವರಿಗೆ ಕೊಳೆತ ಮೃತದೇಹದ ವಾಸನೆ ಬಂದ ಹಿನ್ನೆಲೆ ಪತ್ನಿಗೆ ಕರೆ ಮಾಡಿ ವಿ