ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋಣಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಳೆದ ಒಂದು ವಾರದಿಂದ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಕೃಷಿ ಹೈನುಗಾರಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಬಗ್ಗೆ ಹಾಗೂ ತೋಟಗಾರಿಕಾ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು