Download Now Banner

This browser does not support the video element.

ಶಿವಮೊಗ್ಗ: ಶಿವಮೊಗ್ಗದ ಚೌಕಿ ಮಠದಲ್ಲಿ ವೀರಭದ್ರೇಶ್ವರ ಜಯಂತ್ಯೋತ್ಸವ, ಎಂಎಲ್ ಸಿ ಧನಂಜಯ ಸರ್ಜಿ ಭಾಗಿ

Shivamogga, Shimoga | Aug 26, 2025
ವೀರಭದ್ರೇಶ್ವರ ಜಯಂತೋತ್ಸವದ ಅಂಗವಾಗಿ ಇಂದು ನಗರದ ವೀರಶೈವ ಕಲ್ಯಾಣ ಮಂಟಪದ ಹಿಂಭಾಗದಲ್ಲಿರು ಚೌಕಿ ಮಠದಲ್ಲಿ ವೀರಶೈವ ಲಿಂಗಾಯತ ಸಂಘಟನೆ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮತ್ತು ರುದ್ರಾಭಿಷೇಕ ಮಂಗಳವಾರ ಸಂಜೆ 5 ಗಂಟೆಗೆ ನೆರವೇರಿತು. ಈ ವೇಳೆ ಎಂಎಲ್ ಸಿ ಡಾ.ಧನಂಜಯ ಸರ್ಜಿ ವೀರಭದ್ರ ದೇವರ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರು ಇದ್ದರು
Read More News
T & CPrivacy PolicyContact Us