ಸುರಪುರ ನಗರದಲ್ಲಿ ಗಣೇಶ್ ವಿಸರ್ಜನೆ ವೇಳೆ ಅದ್ದೂರಿ ಮೆರವಣಿಗೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಗೋಕುಲ ಬಾಯ್ಸ್ ವತಿಯಿಂದ 9ನೇ ದಿನವಾದ ಗುರುವಾರ ವಿಸರ್ಜನೆ ವೇಳೆ ನಗರದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಯುವಕರು ಭಾಗವಹಿಸಿದ್ದರು