Download Now Banner

This browser does not support the video element.

ಬಳ್ಳಾರಿ: ನಗರದಲ್ಲಿಶಾಸಕ ಭಾರತ ರೆಡ್ಡಿಸಮ್ಮುಖದಲ್ಲಿ ಅನ್ಯ ಪಕ್ಷಗಳನ್ನು ತೊರೆದು, ಕಾಂಗ್ರೆಸ್ ಸೇರಿದ ಕೆಲ ಮುಖಂಡರು ಹಾಗೂ ಕಾರ್ಯಕರ್ತರು

Ballari, Ballari | Sep 2, 2025
ರಾಜ್ಯದಲ್ಲಿನ ಕಾಂಗ್ರೆಸ್ ಜನಪರ ಆಡಳಿತ ಮೆಚ್ಚಿ ಅನ್ಯ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವುದು ಸಂತಸಕರ ಬೆಳವಣಿಗೆಯಾಗಿದೆ ಎಂದು ಶಾಸಕ ಭಾರತ ರೆಡ್ಡಿ ಹೇಳಿದರು. ಬಳ್ಳಾರಿ ನಗರದಲ್ಲಿ ಮಂಗಳವಾರ ಬೆಳಿಗ್ಗೆ 11.30ಕ್ಕೆ 17 ನೇ ವಾರ್ಡಿನ ಕೆಲ ಮುಖಂಡರು ಹಾಗೂ ಕಾರ್ಯಕರ್ತರುಕಾಂಗ್ರೆಸ್ ಸೇರ್ಪಡೆಯಾದರು. ಶಾಸಕ ಶಾಸಕ ಭರತ್ ರೆಡ್ಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ. ಕಾಂಗ್ರೆಸ್‌ ತತ್ವ ಸಿದ್ಧಾಂತಗಳನ್ನು ನಂಬಿ ಅನ್ಯ ಪಕ್ಷಗಳನ್ನು ತೊರೆದು, ನಮ್ಮ ಪಕ್ಷಕ್ಕೆ ಇಂದು ಹಲವರು ಸೇರ್ಪಡೆಗೊಂಡಿದ್ದಾರೆ. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಅವರ ರಾಜಕೀಯ ಭವಿಷ್ಯವು ಸುಗಮವಾಗಿರಲಿ ಎಂದು ಶುಭ ಹಾರೈಸಿದರು. ಈ ವೇಳೆ ಡಿಸಿಸಿ ಅಧ್ಯಕ್ಷರಾದ ಶ್ರೀ ಅಲ್ಲಂ ಪ್ರಶಾಂ
Read More News
T & CPrivacy PolicyContact Us