ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಕ್ ಅವರನ್ನು ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಹಿಂದು ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು ಮಾತನಾಡಿ, ನಾಡಹಬ್ಬ ದಸರಾ ಆಚರಣೆ ಯಾವುದೇ ಜಾತಿ, ಮತ, ಪಂಥಗಳ ವಿರೋಧವಿಲ್ಲ. ನಾವೆಲ್ಲರೂ ಭಾರತೀಯರು, ಹಿಂದೂ, ಕ್ರೈಸ್ತ, ಮುಸಲ್ಮಾನ ಎಲ್ಲರನ್ನೂ ಪ್ರೀತಿಸುವವರು. ಆದರೆ, ದಸರಾ ಹಬ್ಬದ ಉದ್ಘಾಟನೆಗೆ ಆಹ್ವಾನಿಸಿರುವ ಬಾನಮುಸ್ತಕ್ ಅವರನ್ನು ನಮ್ಮ ನಾಡದೇವತೆ ಚಾಮುಂಡೇಶ್ವರಿ ತಾಯಿಯ ಹಣೆಗೆ ಸಿಂಧೂರವನ್ನು ಇಟ್ಟು ಹರಿಶಿಣ, ಕುಂಕುಮ ಹಚ್ಚಿ, ಗಂಗಂಧ ಕಡ್ಡಿ, ಕಪರ್ೂರ ಇಟ್ಟು ಆರತೆ ಬೆಳಗುವರೇ, ಒಂದು ವೇಳೆ ಬೆಳಗಿದಲ್ಲಿ ನಾವು ಸ್ವಾಗತಿಸುತ್ತೇವೆ. ಅವರ ಧರ್ಮದಲ್ಲಿ ಮೂತರ್ಿಪೂಜೆ ಮಾ