ಅಳಗವಾಡಿ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ. ಕುಡಚಿ ಮತಕ್ಷೇತ್ರದ ಅಳಗವಾಡಿ ಗ್ರಾಮದಲ್ಲಿ 1ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ ಶಾಸಕ ಮಹೇಂದ್ರ ತಮ್ಮಣ್ಣವರ ಹಾರೂಗೇರಿ -ರಾಯಬಾಗ ರಸ್ತೆಯಿಂದ ಹಾಲ್ಗುಣಿ ತೋಟ ಕೂಡುವ ರಸ್ತೆಯ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮುಖಂಡರು ಉಪಸ್ಥಿತರಿದ್ದರು