ಸೆಪ್ಟೆಂಬರ್ 28 ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೆಂಗೇರಿ ರಸ್ತೆಯಲ್ಲಿ ಬೈಕ್ ಸವಾರನಿಗೆ ಕಾರ್ ಚಾಲಕ ಕಪಾಳ ಮೋಕ್ಷ ಮಾಡಿದ್ದಾನೆ. ಕಾರ್ ಟಚ್ ಆಗಿರುವ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾನೆ. ರೋಡ್ ರೌಡಿಸಂ ಮಿತಿ ಮೀರುತ್ತಿದ್ದು ಪೊಲೀಸರು ಕಡಿವಾಣ ಹಾಕಬೇಕು ಅಂತ ಜನ ಆಗ್ರಹಿಸಿದ್ದಾರೆ.