ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಪದವಿ ಕಾಲೇಜು ಹಾಗು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಆಸ್ಪತ್ರೆಯ ಸಹಯೋಗದೋಂದಿಗೆ ರಕ್ತಧಾನ ಶಿಬಿರವನ್ನು ನ್ಯಾಷನಲ್ ಪದವಿ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಈ ಶಿಬಿರದಲ್ಲಿ 104 ಯೂನಿಟ್ ರಕ್ತವನ್ನು ನೀಡಿದರು. ಈ ಶಿಬಿರದಲ್ಲಿ ಪಾಲ್ಗೊಂಡು ಎಲ್ಲಾ ರಕ್ತ ಧಾನಿಗಳಿಗೆ ಈ ಶಿಬಿರದಲ್ಲಿ ಪ್ರಸಸ್ತಿ ಪತ್ರ ನೀಡಲಾಯಿತು, ಶಿಬಿರದಲ್ಲಿ ಎನ್.ಸಿ.ಸಿ. ವಿಧ್ಯಾರ್ಥಿಗಳು ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೋಳಿಸಿದರು.