Download Now Banner

This browser does not support the video element.

ಮುಂಡಗೋಡ: ಹಿರೇಹಳ್ಳಿ ಆಂಜನೇಯ ದೇವಾಲಯದ ಪ್ರತಿಷ್ಠಾಪನೆ,ಶಾಸಕ ಹೆಬ್ಬಾರ್ ಬಾಗಿ

Mundgod, Uttara Kannada | Aug 18, 2025
ಮುಂಡಗೋಡ : ಚಿಗಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಿರೇಹಳ್ಳಿ ಗ್ರಾಮದ ಶ್ರೀ ಆಂಜನೇಯ ದೇವಾಲಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಪಾಲ್ಗೊಂಡು, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ನಿಕಟಪೂರ್ವ ಅಧ್ಯಕ್ಷರಾದ ಜ್ಞಾನೇಶ್ವರ ಗುಡಿಯಾಳ , ಪ್ರಮುಖರಾದ ವಿನಯ ಸಂಗೂರಮಠ ಸೇರಿದಂತೆ ಊರಿನ ಗಣ್ಯರು ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.
Read More News
T & CPrivacy PolicyContact Us