ಸ್ಪರ್ಧಾತ್ಮಕ ಪರಿಕ್ಷೆ ತಯಾರಿ ಕುರಿತಾದ ಒಂದು ದಿನದ ಕಾರ್ಯಾಗಾರದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ದಲಿತ ವಿಧ್ಯಾರ್ಥಿ ಪರಿಷತ್ ಕಚೇರಿಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಈ ಕಾರ್ಯಕ್ರಮ ದಿನಾಂಕ 24 ರಂದು ಆಯೋಜನೆ ಮಾಡಲಾಗುತ್ತಿದೆ...