ಆಳಂದ ಪಟ್ಟಣದ ವೀರಶೈವ ಲಿಂಗಾಯತ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.. ಶಾಸಕ ಬಿಆರ್ ಪಾಟೀಲ್ ಚಾಲನೆ ನೀಡಿ, ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಸನ್ಮಾನ ನೇರವೇರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕ ಮುಖಂಡರು ಶಿಕ್ಷಕರು ಉಪಸ್ಥಿತರಿದ್ದರು.