ದೇಶದಲ್ಲಿ ಆರ್ ಎಸ್ ಎಸ್ ಸಂಘಟನೆ ಇಲ್ಲದೆ ಹೋಗಿದ್ರೆ, ಪ್ರಿಯಾಂಕ್ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಇಬ್ಬರು ಇರುತ್ತಿರಲಿಲ್ಲ. ಇಡೀ ಇಂಡಿಯಾ ನೇ ಪಾಕಿಸ್ತಾನ ಮಾಡಿರೋರು. ಎಂದು ಕೊಪ್ಪಳದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಅವರು ಕಾಂಗ್ರೆಸ್ ಹಾಗೂ ಆರ್ ಎಸ್ ಎಸ್ ವಿರೋಧಿಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಕೊಪ್ಪಳದಲ್ಲಿ ಮಧ್ಯಾಹ್ನ ಸೋಮವಾರ ಮಧ್ಯಾನ ಒಂದು ಗಂಟೆ ಸುಮಾರಿಗೆ ಹೇಳಿಕೆ ನೀಡಿರುವ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನ ನಡೆಸಿದ್ದಾರೆ..