ರಾಮನಗರ --ರಾಜ್ಯಾದ್ಯಂತ ರಸ್ತೆ ಗುಡಿಗಳನ್ನು ಮುಚ್ಚಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಧುವಾರ ನಗರದ ಹಳೆ ಬೆಂಗಳೂರು ಮೈಸೂರು ಹೆದ್ದಾರಿಯ ಐಜೂರು ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿತು. ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು. ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾದೆ ಹಾಗಾಗಿ ಗುಂಡಿ ಮುಚ್ಚವ ಪರಿಸ್ಥಿತಿ ಇಲ್ಲ, ಬೆಂಗಳೂರು ಈಗ ಗುಂಡಿಯೂರು ಬದಲಾಗಿದೆ,. ಸಾಕಷ್ಟು ಜನ ನಿತ್ಯ ರಸ್ತೆ ಗುಂಡಿಗಳಿಗೆ ಬಲಿಯಾಗುತ್ತಿದ್ದಾರೆ. ಐಟಿ ಕಂಪನಿಗಳು ಬೆಂಗಳೂರು ತೊರೆದು ಬೇರೆ ರಾಜ್ಯಕ್ಕೆ ಹೋಗುತ್ತಿವೆ. ಇಷ್ಟಾದರೂ ಗುಂಡಿ ಮು