ಚಾಮರಾಜನಗರದಲ್ಲಿ 79 ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಜಿಲ್ಲಾ ಸಮಿತಿಯಿಂದ ಬೃಹತ್ ತಿರಂಗಾ ಯಾತ್ರವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಥಮ ದರ್ಜೆ ಕಾಲೇಜುನಿಂದ ಹೊರಟ ಯಾತ್ರೆ ಸುಲ್ತಾನ್ ಷರೀಫ್ ಸರ್ಕಲ್, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತಿರಂಗಾ ಯಾತ್ರೆ ನಡೆಯಿತು.