ಸರಕಾರ ಒಳಮೀಸಲಾತಿಯ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಭು ರಾಠೋಡ ಹೇಳಿದರು. ಮೀಸಲಾತಿ ವರ್ಗೀಕರಣ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಸೂಕ್ತ ಮಾನದಂಡಗಳನ್ನು ರೂಪಿಸಿ ಜಾತಿವಾರು ಮಾಡಬೇಕೆಂದರೂ ಸರಿಯಾಗಿ ಮಾಡಿಲ್ಲ ಎಂದು ಹೇಳಿದರು ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಸರಕಾರ ಒಳಮೀಸಲಾತಿಯ ಲೋಪದೋಷಗಳನ್ನು ಸರಿಪಡಿಸದಿದ್ದಲ್ಲಿ, ಬಂಜಾರ್, ಭೋವಿ, ಕೊರಚ ಹಾಗೂ ಕೊರವ ಸಮಾಜದಿಂದ ಸೆಪ್ಟೆಂಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಹೇ