ಪಟ್ಟಣದಲ್ಲಿ ಶ್ರೀ ಮಹಾಲಕ್ಷ್ಮಿ ಗ್ರೂಪ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ ಉದ್ಘಾಟಿಸಿದ ಶಾಸಕ ವಿಠಲ ಹಲಗೇಕರ್ ಅವರು. ಖಾನಾಪುರ ಪಟ್ಟಣದಲ್ಲಿ ಶನಿವಾರ ಶಾಂತಿನಿಕೇತನ ಶಾಲೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಮತ್ತು ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮಿ ಗ್ರೂಪ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ ಉದ್ಘಾಟಿಸಿದ ಶಾಸಕ ವಿಠಲ ಹಲಗೇಕರ್ ಅವರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೋಚೇರಿ, ಆರ್.ಎಸ್.ಎಸ್. ಮುಖಂಡ ಸುಭಾಸ ದೇಶಪಾಂಡೆ ಚಾಂಗಪ್ಪ ನಿಲಜಕರ ಉಪಸ್ಥಿತರಿದ್ದರು