Download Now Banner

This browser does not support the video element.

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 11ಕ್ಕೆ ದಿಶಾ ಸಭೆ ನಗರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ರವರಿಂದ ಮಾಹಿತಿ

Chikkaballapura, Chikkaballapur | Sep 3, 2025
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ. ಕೆ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 11 ರಂದು ಇಂದು ಬೆಳಗ್ಗೆ 10:30 ಗಂಟೆಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್ ರವರಿಂದ ಮಾಹಿತಿ
Read More News
T & CPrivacy PolicyContact Us