ಅತಿಥಿ ಉಪನ್ಯಾಸಕರ ಕೊರತೆ ಹಾಗೂ ಖಾಯಂ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಮೂಲಕ ಪದವಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಶುಕ್ರವಾರ ಎಬಿವಿಪಿ ವತಿಯಿಂದ ಸಾಗರ ನಗರದ ಪ್ರಮುಖ ಬೀದಿಗಳಲ್ಲಿ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಲಾಯಿತು.