ಉಗರಖೋಡ ಹಾಗೂ ದೇವಗಾವ್ ಗ್ರಾಮದಲ್ಲಿ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟಣೆ ಮಾಡಿದ ಶಾಸಕ ಬಾಬಾಸಾಹೇಬ್ ಪಾಟೀಲ ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಉಗರಖೋಡ ಹಾಗೂ ದೇವಗಾವ್ ಗ್ರಾಮದಲ್ಲಿ ಇಂದು ಸೋಮವಾರ 2 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಗರಖೋಡ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಗಾವ್ ದಲ್ಲಿ ನೂತನವಾಗಿ ನಿರ್ಮಾಣವಾದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಿದ ಕಿತ್ತೂರು ಮತಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮದ ಮುಖಂಡರು ಭಾಗಿ.