ರಾಯಚೂರು ನಗರದ ಗಾಜಗಾರ್ ಪೇಟೆ ಬಳಿಯ ಪಾಳು ಬಿದ್ದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಒಬ್ಬನ ಶವ ಪತ್ತೆಯಾಗಿದೆ. ಮಂಜುನಾಥ್ ಎನ್ನುವ 32 ವರ್ಷದ ವ್ಯಕ್ತಿ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ವ್ಯಕ್ತಿ ಕಳೆದ ಒಂದು ವಾರದಿಂದ ನಾಪತ್ತೇಯಾಗಿದ್ದ, ಈತನು ಕುರಿತು ಇವರ ಪತ್ನಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿಗೆ ಕಾರಣ ಏನು ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಲಿದ್ದು. ನೇತಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.