ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ನಿಯೋಜನೆ ವಿಚಾರ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಗೆ ತಕಾರರು ತೆಗೆದೆ ಪ್ರತಾಪ್ ಸಿಂಹ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ಭಾನು ಮುಷ್ತಾಕ್ ಗೆ ಬಗ್ಗೆ ನಮಗೆ ಹೆಮ್ಮೆ ಇದೆ. ಮುಸ್ಲಿಂ ರು ಎನ್ನುವ ಕಾರಣಕ್ಕೆ ನನ್ನ ಅಪಸ್ವರ ಎತ್ತುತ್ತಿಲ್ಲ. ಬಾನು ಮುಷ್ತಾಕ್ ಸಾಹಿತ್ಯದ ಬಗ್ಗೆ ಗೌರವವಿದೆ. ದಸರಾ ಇದು ಜಾತ್ಯಾತೀತತೆಯ ಪ್ರತೀಕ ಅಲ್ಲ. ಇದು ಧಾರ್ಮಿಕ ಆಚರಣೆ. ದಸರಾ 100% ಧಾರ್ಮಿಕ ಆಚರಣೆ. ದುರ್ಗಾ ಪೂಜೆ, ನವರಾತ್ರಿ ಉತ್ಸವ ಇರುತ್ತದೆ. ಇದು ಧಾರ್ಮಿಕ ಹಬ್ಬ. ಯದುವಂಶ ಆರಂಭಿಸಿದ ಧಾರ್ಮಿಕ ಹಬ್ಬ ಇದು. ಇದು ಜಾತ್ಯಾತೀತ ಪ್ರತೀಕ ಅಲ್ಲ. ತಾಯಿ ಚಾಮುಂಡಿ ಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ.