Download Now Banner

This browser does not support the video element.

ಬೀದರ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಅತಿಥಿ ಉಪನ್ಯಾಸಕರಿಂದ ಧರಣಿ ಸತ್ಯಾಗ್ರಹ

Bidar, Bidar | Sep 8, 2025
ಬೀದರ್ : ಸೋಮವಾರ ಮಧ್ಯಾಹ್ನ 1 ಗಂಟೆಗೆ ನಗರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
Read More News
T & CPrivacy PolicyContact Us