ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಿಕೆರಾ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆಗೆ ಅಭಿಯಾನ ಜರಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅನೇಕ ಜನ ಮುಖಂಡರು ಮಾತನಾಡಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ್ದು ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು ಹಾಗೂ ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ, ಗೃಹಲಕ್ಷ್ಮಿ, ಗ್ರಹ ಜೋತಿ, ಯೋಜನೆಗಳು ನಾಡಿನ ಪ್ರತಿ ಮನೆಗೆ ತಲುಪಿಸಿದ ಕೀರ್ತಿ ಮುಖ್ಯಮಂತ್ರಿಯಾಗಿ ಹಾಗೂ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ರಂಗನಗೌಡ ಪಾಟೀಲ್,