Download Now Banner

This browser does not support the video element.

ಚಿಂತಾಮಣಿ: ಈದ್ ಮಿಲಾದ್ ಹಬ್ಬದ ಹಿನ್ನೆಲೆ ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಮುರುಳಿ ಧರ್ ಅವರ ನೇತೃತ್ವದಲ್ಲಿ ಶಾಂತಿ ಸಭೆ

Chintamani, Chikkaballapur | Sep 4, 2025
ಈದ್ ಮಿಲಾದ್ ಹಬ್ಬದ ಹಿನ್ನೆಲೆ ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಮುರುಳಿ ಧರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಮಾತನಾಡಿದ ಅವರು ಕಾನೂನು ಉಲ್ಲಂಘನೆ ಆಗದಂತೆ ಹಬ್ಬವನ್ನು ಆಚರಿಸುವಂತೆ ಹೇಳಿದ ಅವರು ಕಾನೂನು ಉಲ್ಲಂಘನೆ ಮಾಡಿದರೆ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಹೇಳಿದರು
Read More News
T & CPrivacy PolicyContact Us