ಜೆಡಿಎಸ್ ಪಕ್ಷದ ವತಿಯಿಂದ ಕೋಲಾರದಲ್ಲಿ ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ; ಶಾಸಕ ವೆಂಕಟಶಿವಾರೆಡ್ಡಿ, ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾ ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಸುಳ್ಳು ಆರೋಪಗಳು ಷಡ್ಯಂತ್ರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ಕೋಲಾರದಲ್ಲಿ ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ಇದೆ ೩೧ ರಂದು ರಾಜ್ಯಾದ್ಯಂತ ಧರ್ಮಸ್ಥಳಕ್ಕೆ ತೆರಳಲಿರುವ ಸಾವಿರಾರು ಭಕ್ತರು. ಜೆಡಿಎಸ್ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದ್ದು ೩೧ ರ ಬೆಳಿಗ್ಗೆ ೫ ಘಂಟೆಗೆ ಪಯಾಣ ಆರಂಭ ಸುಮಾರು ೫ ಸಾವಿರ ಜನರು ಧರ್ಮಸ್ಥಳಕ್ಕೆ ಹೋಗಲಿದ್ದಾರೆ ಎಂದು ತಿಳಿಸಿದ್ದಾರೆ