Download Now Banner

This browser does not support the video element.

ಕಲಬುರಗಿ: ನಗರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದ ಶಾಸಕ ಮತ್ತಿಮುಡ್

Kalaburagi, Kalaburagi | Aug 23, 2025
ಕಲಬುರಗಿ ನಗರದ ತಮ್ಮ ನಿವಾಸದಲ್ಲಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮುಡ್ ಅವರು ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕ್ಷೇತ್ರ ಅನೇಕ ಜನರು ಆಗ್ರಹಿಸಿ ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೆ ಹೇಳಿಕೊಂಡರು.ಈ ಸಂದರ್ಭದಲ್ಲಿ ಸಮಸ್ಯೆಗಳ ಬಗೆ ಹರಿಸುವ ಭರವಸೆ ನೀಡಿದರು. ಆ.23 ರಂದು ಮಾಹಿತಿ ಗೊತ್ತಾಗಿದೆ
Read More News
T & CPrivacy PolicyContact Us