Download Now Banner

This browser does not support the video element.

ಮಾಗಡಿ: ಪಟ್ಟಣದಲ್ಲಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಸಭೆ ಜರುಗಿತು

Magadi, Ramanagara | Sep 13, 2025
ಮಾಗಡಿ ತಾಲೂಕ್ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ 2024-2025 ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನ ಆಯೋಜನೆ ಮಾಡಲಾಗಿತ್ತು. ಶನಿವಾರ ವಾರ್ಷಿಕ ಸಭೆಯನ್ನ ಆಯೋಜನೆ ಮಾಡಲಾಗಿತ್ತು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್ಎನ್ ಅಶೋಕ್ ರವರು ಸಭೆಯನ್ನ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಅಧ್ಯಕ್ಷರು ಹಾಗೂ ನಿರ್ದೇಶಕರು ಹಾಜರಿದ್ದರು.
Read More News
T & CPrivacy PolicyContact Us