ಗುಳೇದಗುಡ್ಡ ಆಧುನಿಕತೆಯ ಕಾಲಕ್ಕೆ ಬದಲಾವಣೆ ಹೊಂದಿ , ಲಕ್ಷ್ಮಿ ಸಹಕಾರಿ ಬ್ಯಾಂಕು ಉತ್ತಮ ಆರ್ಥಿಕ ಪ್ರಗತಿ ಸಾಧಿಸುತ್ತಿದೆ ಇಂದಿನ ಪೀಳಿಗೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ಒದಗಿಸುವಲ್ಲಿ ಲಕ್ಷ್ಮಿ ಸಹಕಾರಿ ಬ್ಯಾಂಕ್ ಮುಂದಾಗಿದೆ ಎಂದು ಅಧ್ಯಕ್ಷ ರಾಜಶೇಖರ ಶೀಲವಂತ ಹೇಳಿದರು