ರಾಮನಗರ- ನಗರದ ಐಜೂರು ಪೋಲಿಸ್ ಠಾಣೆಯ ಪೋಲಿಸರು ಮಂಗಳವಾರ ಸಂಜೆ ದಾಳಿ ನಡೆಸಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 1,12,000 ರೂಪಾಯಿ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ನಗರದ ಅರ್ಚಕರಹಳ್ಳಿ – ಕನ್ನಮಂಗಲದೊಡ್ಡಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂ್ಮಾ ಖಚಿತ ಮಾಹಿತಿಯನ್ನು ಅದರಿಸಿ ಐಜೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪಂಚರೊಂದಿಗೆ ದಾಳಿ ನಡೆಸಿ, ಆತನನ್ನು ವಶಕ್ಕೆ