Download Now Banner

This browser does not support the video element.

ಬಸವನ ಬಾಗೇವಾಡಿ: ಪಟ್ಟಣದಲ್ಲಿ ಬಸವ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದ ವೇದಿಕೆ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ್

Basavana Bagevadi, Vijayapura | Aug 31, 2025
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆಯುವ ಬಸವ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದ ವೇದಿಕೆಯನ್ನು ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ಜವಳಿ ಸಚಿವ ಶಿವಾನಂದ ಪಾಟೀಲ್ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಠಾಧೀಶರು ಬಸವ ಅಭಿಮಾನಿಗಳು ಕಾರ್ಯಕ್ರಮದ ಆಯೋಜಕರು ಉಪಸ್ಥಿತರಿದ್ದರು.
Read More News
T & CPrivacy PolicyContact Us