ರಾಮನಗರ --ಗಣೇಶ್ ಮೆರವಣಿಗೆ ಮೇಲೆ ಕಲ್ಲು ತೂರಿದ ಘಟನೆಯನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಭವನದ ಮುಂದೆ ಗುರುವಾರ ಸಂಜೆ 4 ಗಂಟೆ ಸಮಯದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ಖಂಡಿಸಿದರು. ರಾಜ್ಯದಲ್ಲಿ ಮದ್ದೂರು, ಸಾಗರ ಪೇರಿದಂತೆ ಅನೇಕ ಸ್ಥಳಗಳಲ್ಲಿ ಗಣೇಶ ಶೋಭ ಯಾತ್ರೆ ಹಾಗೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ರೆಂಬ ಹಣೆಪಟ್ಟಿ ಹೊತ್ತಿರುವ ಕಿಡಿಗೇಡಿಗಳಿಂದ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಅದರೆ ಇವರ ಮೇಲೆ ರಾಜ್ಯ ಪೊಲೀಸರು ಯಾವುದೇ ಬಲವಾದ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಹಿಂದುಗ