ಜಿಲ್ಲೆಯ ಇಂಡಿ ಪಟ್ಟಣದ ಅಕ್ಕಮಹಾದೇವಿ ಬಡಾವಣೆಯಲ್ಲಿ ಪತ್ನಿಯೇ ಪ್ರಿಯಕರನೊಟ್ಟಿಗೆ ಸೇರಿ ಪತಿಗೆ ಕೊಲೆ ಮಾಡಲು ಯತ್ನ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರಿಯಕರನೊಟ್ಟಿಗೆ ಸೇರಿ ಪತಿಯ ಕತ್ತು ಹಿಚುಕಲು ಯತ್ನ ಮಾಡಿದ್ದು ಮನೆಯ ಮಾಲೀಕರಿಗೆ ಶಬ್ದ ಕೇಳಿ ಬಂದಾಗ ಬಾಗಿಲು ಬಡೆದಾಗ ಕೊಲೆ ಮಾಡಲು ಯತ್ನಿಸಿದ ಪ್ರಿಯಕರ ಪರಾರಿಯಾಗಿದ್ದಾನೆ. ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಅಳಲು ತೋಡಿಕೊಳ್ಳುತ್ತಿದ್ದಾನೆ. ಇಂಡಿ ಠಾಣೆಯಲ್ಲಿ ದೂರು ದಾಖಲಾಗಿದೆ.