ಹಣ ಎಗರಿಸಿದ ಕಾರು ಚಾಲಕನನ್ನ ಬಂಧಿಸಿದ್ದಾಗಿ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ. ಬುದವಾರ ಮಧ್ಯಾಹ್ನ 3 ಗಂಟೆಗೆ ಈ ಬಗ್ಗೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ಮಾತನಾಡಿದ್ದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ಸು ಬೆಂಗಳೂರು ಮೂಲದ ನಿವೃತ್ತ ಎಸ್ಪಿ ಗುರುಪ್ರಸಾದ್ ಗೆ ವಂಚನೆ ಮಾಡಲಾಗಿದೆ.