ಚಿತ್ರದುರ್ಗದ ಮುರುಘಾ ಮಠದಲ್ಲಿಂದು ಶರಣ ಸಂಸ್ಕೃತಿ ಉತ್ಸವ ಹಿನ್ನೆಲೆ ಶ್ವಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಇನ್ನೂ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಸರಾ ಮಹೋತ್ಸವದ ಪ್ರಯುಕ್ತ ಮುರುಘಾ ಮಠದ ಆವರಣದಲ್ಲಿ ಬಾನುವಾರ ಮಧ್ಯಾಹ್ನ 12 ಗಂಟೆಗೆ ಶ್ವಾನಗಳ ಪ್ರದರ್ಶನ ಏರ್ಪಡಿಸಿದ್ದು ಜಿಲ್ಲೆಯ ನಾನಾ ಬಾಗದಿಂದ ನೂರಾರು ಜಾತಿಯ ವಿವಿಧ ಬಗೆಯ ನಾಯಿಗಳನ್ನ ನಾಯಿಗಳ ಮಾಲೀಕರು ಪ್ರದರ್ಶನಕ್ಕೆ ಕರೆ ತಂದಿದ್ದು ಶ್ವಾನ ಪ್ರದರ್ಶನ ನೋಡುಗರ ಕಣ್ಮನ ಸೆಳೆದಿತ್ತು