ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಗ್ರಾಮದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವೈದ್ಯಾಧಿಕಾರಿಗಳಿದ ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.