ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಇಂದು ದ್ವಿತೀಯ ಪಿಯುಸಿಯ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಪಟ್ಟಣದ ಗೊರವಿನ ತೋಟ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಶಾಸಕಿ ಲತಾ ಮಲ್ಲಿಕಾರ್ಜುನ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು