ಹುಬ್ಬಳ್ಳಿಯ ಶ್ರೀ ರಾಚಯ್ಯ ಚನ್ನಯ್ಯ ಚಿಕ್ಕಮಠ ಸರಕಾರಿ ಮಾದರಿ ಶಾಲೆಯನ್ನು ಪ್ರೌಢಶಾಲೆಯ ದರ್ಜೆಗೆ ಹೆಚ್ಚಿಸಿದ ಶಾಲೆಯನ್ನು ಉದ್ಘಾಟನೆಯನ್ನು ಶಾಸಕ ಮಹೇಶ್ ತೆಂಗಿನಕಾಯಿ ಮಾಡಿದರು. ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಶ್ರೀ ರಾಚಯ್ಯ ಚನ್ನಯ್ಯ ಚಿಕ್ಕಮಠ ಶಾಸಕರ ಸರಕಾರಿ ಮಾದರಿ ಶಾಲೆಯನ್ನು ಪ್ರೌಢಶಾಲೆಯ ದರ್ಜೆಗೆ ಹೆಚ್ಚಿಸಿದ ಹಿನ್ನಲೆ ಪ್ರೌಢಶಾಲೆಯ ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಗಂಗನಗೌಡ ಚಿಕ್ಕನಗೌಡ, ಉಪಾಧ್ಯಕ್ಷರಾದ ಕೆ.ಎಚ್ ಮಾಡಳ್ಳಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.