Download Now Banner

This browser does not support the video element.

ಬೆಂಗಳೂರು ದಕ್ಷಿಣ: ದರ್ಶನ್ ಅಭಿಮಾನಿಗಳಿಗೆ ಒಂದೇ ದಿನ ಎರಡೆರಡು ಗುಡ್ ನ್ಯೂಸ್; ಹಾಡಿನ ಜತೆಗೆ ರಿಲೀಸ್ ಡೇಟ್ ಅನೌನ್ಸ್

Bengaluru South, Bengaluru Urban | Aug 24, 2025
ದರ್ಶನ್ ಅಭಿಮಾನಿಗಳಿಗೆ ಒಂದೇ ದಿನ ಎರಡೆರಡು ಗುಡ್‌ನ್ಯೂಸ್. ದರ್ಶನ್ ನಟನೆಯ ಡೆವಿಲ್ ಸಿನಿಮಾದ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ಇಂದು (ಆ.24) ರಿಲೀಸ್ ಆಗಿದೆ. ಸಾಂಗ್ ರಿಲೀಸ್ ಆಗಿ ಕೆಲವೇ ನಿಮಿಷಗಳಲ್ಲಿ ಚಿತ್ರದ ರಿಲೀಸ್ ಡೇಟ್ ಕೂಡಾ ಅನೌನ್ಸ್ ಆಗಿದೆ. ಹೌದು, ಡೆವಿಲ್ ಸಿನಿಮಾ ಇದೇ ವರ್ಷ ಡಿಸೆಂಬರ್ 12ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಈ ಸುದ್ದಿಯನ್ನ ದರ್ಶನ್ ಅವರ ಸಾಮಾಜಿಕ ಜಾಲತಾದಲ್ಲಿ ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ದರ್ಶನ್ ಅವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡ್ತಿರುವ ದರ್ಶನ್ ಪತ್ನಿ ಈ ಮೂಲಕ ದರ್ಶನ್ ಅಭಿಮಾನಿಗಳಿಗೆ ಧನ್ಯವಾದಗಳನ್ನ ಹೇಳಿದ್ದಾರೆ.
Read More News
T & CPrivacy PolicyContact Us