Download Now Banner

This browser does not support the video element.

ರಾಯಚೂರು: ನಗರದಲ್ಲಿ ಒಳ ಮೀಸಲಾತಿ ಹೋರಾಟ ಸಮಿತಿ ಮುಖಂಡ ಶಿವರಾಯ ಅಕ್ಕರಕಿ ಸುದ್ದಿಗೋಷ್ಠಿ, ಆದಿ ದ್ರಾವಿಡ ಪರಿಶಿಷ್ಟ ಜಾತಿಯಿಂದ ಕೈ ಬಿಡಲು ಒತ್ತಾಯ

Raichur, Raichur | Sep 13, 2025
ರಾಜ್ಯದಲ್ಲಿರುವ ಆದಿ ಕರ್ನಾಟಕ,ಆದಿ ಆಂಧ್ರ,ಆದಿ ದ್ರಾವಿಡ ಮೂರು ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಒಳ ಮೀಸಲಾತಿ ಹೋರಾಟ ಸಮಿತಿ ಮುಖಂಡ ಶಿವರಾಯ ಅಕ್ಕರಕಿ ಆಗ್ರಹಿಸಿದ್ದಾರೆ. ಶನಿವಾರ ಮಧ್ಯಾಹ್ನ ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಮೂರು ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲು ರಾಜ್ಯ ಸರಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮಾಡದೆ ಹೋದಲ್ಲಿ ರಾಜ್ಯಾದ್ಯಂತ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಇತರೆ ಮುಖಂಡರು ಕೂಡ ಉಪಸ್ಥಿತರಿದ್ದರು.
Read More News
T & CPrivacy PolicyContact Us