Download Now Banner

This browser does not support the video element.

ರಾಮನಗರ: ಬಿಜೆಐಡಿ ಭೂಸ್ವಾದೀನದಲ್ಲಿ ಮಾಜಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಯವರ ಪತ್ನಿ ಹಾಗೂ ಪುತ್ರನ ಜಮೀನು. ನಗರದ ಜಿಬಿಐಡಿ ಅಧ್ಯಕ್ಷ ನಟರಾಜ್

Ramanagara, Ramanagara | Sep 8, 2025
ರಾಮನಗರ -- ಗ್ರೇಟರ್ ಬೆಂಗಳೂರು ಯೋಜನೆಯ ಭೂಸ್ವಾದೀನದಲ್ಲಿ ನಮ್ಮ ಜಮೀನು ಇಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಸೋಮವಾರ ಮಧ್ಯಾಹ್ನ 5:30 ರಲ್ಲಿ ನಗರದ ಜಿಬಿಐಡಿ ಕಛೇರಿಯಲ್ಲಿ ಹಮ್ಮಿಕೊಂಡಿ ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಯವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿ ಯವ
Read More News
T & CPrivacy PolicyContact Us