ಇಂದು ಕುಕನೂರು ಪಟ್ಟಣದಲ್ಲಿ ಶ್ರೀ ದುರ್ಗಾ ದೇವಿಯ ಶ್ರಾವಣ ಮಾಸದ ಭಜನಾ ಮುಕ್ತಾಯ ಕಾರ್ಯಕ್ರಮ ಇಂದು ನಡೆಯಿತು. ಆಗಸ್ಟ್ 24 ರಂದು ಮಧ್ಯಾಹ್ನ 3-00 ಗಂಟೆಗೆ ಚಲವಾದಿ ಸಮಾಜದ ಕಾರ್ಯಕ್ರಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ. ಕುಕನೂರಿನ ಡಾ.ಮಹಾದೇವ ದೇವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯುವಕ ಮತ್ತು ತಾಯಂದಿರು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿ ಮಾಡಿದ್ದಾರೆ