ಸಮುದಾಯಗಳು ಒಗ್ಗಟ್ಟಿನಿಂದ ಜಯಂತಿ ಆಚರಣೆಗೆ ಮುಂದಾಗಬೇಕು ನಗರದಲಿ ಶಾಸಕ ಸಮೃದ್ಧಿ ಮಂಜುನಾಥ್ ಮುಳಬಾಗಿಲು ತಾಲೂಕು ಕಚೇರಿಯಲ್ಲಿ ಬುಧವಾರ ಸಂಜೆ 4:00ಯಲ್ಲಿ ವಿಶ್ವಕರ್ಮ ಜಯಂತಿ ಕುರಿತು ಪೂರ್ವಭಾವಿ ಸಭೆಯನ್ನು ಆ ಯೋಜನೆ ಮಾಡಲಾಗಿತ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸಮೃದ್ಧಿ ಮಂಜುನಾಥ್ ಸಮುದಾಯಗಳಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ ಆದರೆ ಜಯಂತಿಯ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಾಗಿ ಆಚರಣೆ ಮಾಡಿ ಶಕ್ತಿಪ್ರದರ್ಶನ ಮಾಡುವುದು ಅನಿವಾರ್ಯವಾಗಿದೆ ಎಂದು ಕರೆ ನೀಡಿದ್ದಾರೆ ಹಾಗೂ ಪ್ರತಿ ಹಳ್ಳಿಗೂ ಒಂದೊಂದು ಪಲ್ಲಕ್ಕಿಯನ್ನು ತರುವುದು ಬಿಟ್ಟು ಹೋಬಳಿ ಮಟ್ಟಕ್ಕೆ ಅದ್ದೂರಿಯಾಗಿ ಪಲ್ಲಕ್ಕಿ ತರುವುದರ ಜ