ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿ, ಚಾಮರಾಜನಗರ ಮೈಸೂರು ಭಾಗದಲ್ಲಿ ಬೈಕ್ ಗಳ ಕಳ್ಳತನ ಮಾಡುತ್ತಿದ್ದ ಆರೋಪಗಳನ್ನು ಬಂಧಿಸಲಾಗಿದೆ ಚಾಮರಾಜನಗರದಲ್ಲಿ ಎಸ್ಪಿ ಡಾ.ಬಿ.ಟಿ. ಕವಿತಾ ಅವರು ತಿಳಿಸಿದರು. ಆರೋಪಿಗಳಾದ ಮದನ್, ಪ್ರವೀಣ್, ಅರ್ಜುನ ಹಾಗೂ ಕಾರ್ತೀಕ ಎಂಬ ಆರೋಪಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಾಮರಾಜನಗರ, ಮೈಸೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ ಸುಮಾರು 7 ಲಕ್ಷ ಬೆಲೆ ಬಾಳುವ 8 ಬೈಕ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ ಎಂದರು